ಪ್ರಾದೇಶಿಕ ಸುದ್ದಿಗಳು
ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು
ಮಂಗಳೂರು : ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ ಶೆಟ್ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕದ ಜನತೆಯ...