ಸುದ್ದಿಗಳು
ಸಾಹಿತ್ಯವು ಜಾತ್ಯತೀತ ಸಮಾಜ ನಿರ್ಮಾಣದ ಶಕ್ತಿ: ತುಂಬೆ ಕಾಲೇಜಿನಲ್ಲಿ ದ.ಕ. ಜಿಲ್ಲಾ ಕಸಾಪ ದತ್ತಿ ಉಪನ್ಯಾಸ
ಮಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಬೌದ್ಧಿಕ ಬೆಳವಣಿಗೆಗಾಗಿ ನಿರಂತರವಾಗಿ ಸಾಹಿತ್ಯಿಕ ಸಮ್ಮೇಳನ ಹಾಗೂ ದತ್ತಿ ಉಪನ್ಯಾಸಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ದಕ್ಷಿಣ ಕನ್ನಡ ಜಿಲ್ಲಾ ಕಸಾಪ...