ಪ್ರಾದೇಶಿಕ ಸುದ್ದಿಗಳು
2028ರಲ್ಲಿ ಉಡುಪಿಯಲ್ಲಿ ವಿಶ್ವ ತುಳುವ ಮಹಾಸಭೆ: ಸರ್ವೋತ್ತಮ ಶೆಟ್ಟಿ ನಾಯಕತ್ವದಲ್ಲಿ ಶತಮಾನೋತ್ಸವ ಆಚರಣೆಗೆ ಸಿದ್ಧತೆ
ಮಂಗಳೂರು : ತುಳುವ ಮಹಾಸಭೆ ಇಂಟರ್ನ್ಯಾಷನಲ್ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಮಲ್ಲಿಕಟ್ಟೆ ಇನ್ಸ್ಪೆಕ್ಷನ್ ಬಂಗಲೆಯಲ್ಲಿ ತುಳು ವರ್ಲ್ಡ್ ಫೌಂಡೇಶನ್ನ ಸಭೆ ಜರುಗಿತು. 1928ರ ಸೆಪ್ಟೆಂಬರ್ 23ರಂದು...