ಪ್ರಾದೇಶಿಕ ಸುದ್ದಿಗಳು
60 ಅಡಿ ಆಳದ ಬಾವಿಗೆ ಬಿದ್ದ ಹಸು: ಅಗ್ನಿಶಾಮಕ ದಳದ ಸಾಹಸಮಯ ರಕ್ಷಣೆ
ಮೂಡುಬಿದಿರೆ : ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಮಿಜಾರಿನಲ್ಲಿ ಸೋಮವಾರದಂದು ಎದೆಝಲ್ಲೆನಿಸುವ ಘಟನೆಯೊಂದು ನಡೆದಿದ್ದು, ಅಂತಿಮವಾಗಿ ಸುಖಾಂತ್ಯ ಕಂಡಿದೆ. ಇಲ್ಲಿನ ನಿವಾಸಿ ಜಯರಾಮ್ ಗೌಡ ಅವರಿಗೆ ಸೇರಿದ ಹಸುವೊಂದು...