ಪ್ರಾದೇಶಿಕ ಸುದ್ದಿಗಳು
ಮಂಗಳೂರಿನಲ್ಲಿ ನ. 6ರಂದು ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ
ಮಂಗಳೂರು: ದೇಶದ ಮತದಾರರ ಪಟ್ಟಿಯ ಸಮಗ್ರ ಶುದ್ಧೀಕರಣ ಉದ್ದೇಶಿತ ಎಸ್.ಐ.ಆರ್ (SIR) ಪ್ರಕ್ರಿಯೆಯ ಕುರಿತು ಅಪಪ್ರಚಾರ ನಡೆಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಿರಂತರ ದಾಳಿ...