ಪ್ರಾದೇಶಿಕ ಸುದ್ದಿಗಳು
ಇಂದಿನಿಂದ ಆ.13ರವರೆಗೆ ಸುರತ್ಕಲ್ – ನಂತೂರು ನಡುವಿನ ಹೆದ್ದಾರಿ ದುರಸ್ತಿ ಕಾಮಗಾರಿ
ಮಂಗಳೂರು: ರಾ.ಹೆ 66 ರಲ್ಲಿ ಸುರತ್ಕಲ್ – ನಂತೂರು ನಡುವಿನ ಹೆದ್ದಾರಿ ದುರಸ್ತಿ ಕಾಮಗಾರಿ ಇಂದಿನಿಂದ(ಆ.7)ಆಗಸ್ಟ್ 13ರವರೆಗೆ ಕೈಗೆತ್ತಿಕೊಳ್ಳುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ...