ಪ್ರಾದೇಶಿಕ ಸುದ್ದಿಗಳು
ಜವಾಬ್ದಾರಿಯುತವಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
ಉಡುಪಿ: ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಬೇಕೆಂದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಆಗಷ್ಟೇ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು...