ಪ್ರಾದೇಶಿಕ ಸುದ್ದಿಗಳು
ಮ್ಯಾಕೋ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಭವಿತಾ ಡಿ’ಸೋಜಾ ಅವರಿಗೆ ಗೌರವ ಸನ್ಮಾನ
ಮಂಗಳೂರು : ಸ್ವಾವಲಂಬನೆಯ ಹಾದಿಯಲ್ಲಿ ಸಾಧನೆಗೈದು ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುವ ಮ್ಯಾಕೋ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕಿ ಶ್ರೀಮತಿ ಭವಿತಾ ಡಿ’ಸೋಜಾ ಅವರನ್ನು ಸಂಸ್ಥೆಯ ವತಿಯಿಂದ...