ಟಾಪ್ ಸುದ್ದಿ
ಸೇವೆ, ಕರ್ತವ್ಯ ಮತ್ತು ಸಮರ್ಪಣೆಯೇ ಜೀವನದ ನಿಜವಾದ ಮಾರ್ಗ: ರಾಜ್ಯಪಾಲರು
ಪುತ್ತೂರು : “ನಮ್ಮ ಸಂಸ್ಕೃತಿ ಯಾವಾಗಲೂ ವಿಶ್ವ ಸಹೋದರತ್ವ, ವಿಶ್ವ ಕಲ್ಯಾಣ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ. ಪ್ರಪಂಚದಾದ್ಯಂತದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ...