ಪ್ರಾದೇಶಿಕ ಸುದ್ದಿಗಳು
ತುಳುನಾಡಿನಲ್ಲಿ ಕನ್ನಡ ಮಾತೃಭಾಷೆಯಾದರೂ ನಮ್ಮ ಆಡು ಭಾಷೆ ತುಳು : ಡಿ. ವೀರೇಂದ್ರ ಹೆಗ್ಗಡೆ
ಉಜಿರೆ: ಎಲೆಮರೆಯ ಕಾಯಿಯಂತೆ ಸಾಮಾನ್ಯ ಜನರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಅಸಾಮಾನ್ಯ ಸೇವೆ-ಸಾಧನೆಯನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು...