ಅಪರಾಧ
ಪತ್ನಿಯನ್ನು ಕೊಂದು ಹೃದಯಾಘಾತವೆಂದು ನಾಟಕವಾಡಿದ್ದ ಪತಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಮಂಗಳೂರು ನ್ಯಾಯಾಲಯ
ಮಂಗಳೂರು: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ಗ್ರಾಮದಲ್ಲಿ ಪತ್ನಿಯನ್ನು ಹತ್ಯೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಕಥೆ ಕಟ್ಟಿದ್ದ ಪತಿ ಸಂಜೀವ ನಾಯ್ಕ ಎಂಬಾತನಿಗೆ ಮಂಗಳೂರಿನ ನ್ಯಾಯಾಲಯವು ಐದು ವರ್ಷಗಳ ಜೈಲು...