ಪ್ರಾದೇಶಿಕ ಸುದ್ದಿಗಳು
ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಸತೀಶ್ ಕುಂಪಲ ತಿರುಗೇಟು: ದಕ್ಷಿಣ ಕನ್ನಡದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲವೆಂದು ಕಿಡಿ
ಮಂಗಳೂರು : ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು, ಆರೆಸ್ಸೆಸ್ ಮತ್ತು ಬಿಜೆಪಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ‘ದೆವ್ವ ಮತ್ತು ಅದರ...