ಅಪರಾಧ
ಬಂಟ್ವಾಳ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಭೀಕರ ಕೃತ್ಯ: ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ದುಷ್ಕರ್ಮಿ
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅತ್ಯಂತ ನಡುಕ ಹುಟ್ಟಿಸುವ ಘಟನೆಯೊಂದು ಜುಲೈ 16ರ ಗುರುವಾರ ನಡೆದಿದೆ. ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಕಣ್ಣೆದುರೇ ಯುವತಿಯೊಬ್ಬಳನ್ನು ಮಾರಕಾಸ್ತ್ರದಿಂದ...