ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಮುನ್ಸೂಚನೆ: ಆಗಸ್ಟ್ 4 ರಂದು ಜಿಲ್ಲೆಯ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆ!
ಮಂಗಳೂರು : ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಳೆ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಸ್ತುತ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ...