ಬಂಟ್ವಾಳ: ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಕೆಂತಲೆ ಎಂಬಲ್ಲಿ ಭಾನುವಾರ ರಾತ್ರಿ ದುರಂತವೊಂದು ಸಂಭವಿಸಿದ್ದು, ಮನೆಯೊಳಗೆ ಆಟವಾಡುತ್ತಿದ್ದ 9 ವರ್ಷದ ಬಾಲಕನೊಬ್ಬ ಕುತ್ತಿಗೆಗೆ ಆಕಸ್ಮಿಕವಾಗಿ ಹಗ್ಗ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾನೆ....
ಉಜಿರೆ : ಧರ್ಮಸ್ಥಳದ ಭವ್ಯ ಇತಿಹಾಸ ಮತ್ತು ಪರಂಪರೆಗೆ ತಕ್ಕಂತೆ ಅನ್ನ, ವಿದ್ಯೆ, ಅಭಯ ಹಾಗೂ ಔಷಧ ಎಂಬ ಚತುರ್ವಿಧ ದಾನಗಳನ್ನು ನಿಸ್ವಾರ್ಥ ಭಾವದಿಂದ ಬೆಳೆಸಿಕೊಂಡು ಬರುತ್ತಿರುವ ಧರ್ಮಾಧಿಕಾರಿ ಡಾ....
ಉಪ್ಪಿನಂಗಡಿ: ಉಪ್ಪಿನಂಗಡಿ ಪಟ್ಟಣದ ಶೆಣೈ ಆಸ್ಪತ್ರೆ ರಸ್ತೆಯಲ್ಲಿರುವ ಕಾರ್ತಿಕ್ ಬಾರ್ ಸಮೀಪ ಅಕ್ಟೋಬರ್ 18ರ ರಾತ್ರಿ ಹೈಡ್ರಾಮಾ ನಡೆದಿದ್ದು, ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ತಂಡವೊಂದು ಪರಸ್ಪರ ಗಲಾಟೆ...
ಪುತ್ತೂರು : ಪುತ್ತೂರು ನಗರದ ಹೃದಯಭಾಗದಲ್ಲಿರುವ ದರ್ಬೆ ಬೈಪಾಸ್ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ದಿಢೀರನೆ ಎರಡು ಕಾಡುಕೋಣಗಳು ಪ್ರತ್ಯಕ್ಷಗೊಂಡು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿವೆ. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ವ್ಯಾಪ್ತಿಗೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸುವ ಆಟೋ ರಿಕ್ಷಾಗಳ ಪ್ರಯಾಣ ದರವನ್ನು ಅಧಿಕೃತವಾಗಿ ಪರಿಷ್ಕರಿಸಲಾಗಿದ್ದು, ಆರಂಭಿಕ 1.5 ಕಿಲೋಮೀಟರ್ವರೆಗಿನ ಪ್ರಯಾಣಕ್ಕೆ ಕನಿಷ್ಠ 40 ರೂಪಾಯಿ ದರವನ್ನು ನಿಗದಿಪಡಿಸಲಾಗಿದೆ. ಈ...
ಮಂಗಳೂರು : ಕೇಂದ್ರ ಸರ್ಕಾರದ ‘ಪಿಎಂ ಇ-ಬಸ್ ಸೇವಾ’ ಯೋಜನೆಯಡಿ ಮಂಗಳೂರು ಕೆಎಸ್ಆರ್ಟಿಸಿ ವಿಭಾಗಕ್ಕೆ 100 ವಿದ್ಯುತ್ ಚಾಲಿತ (ಎಲೆಕ್ಟ್ರಿಕ್) ಬಸ್ಗಳು ಹಂಚಿಕೆಯಾಗಿವೆ. ಈ ಪರಿಸರಸ್ನೇಹಿ ಬಸ್ಗಳನ್ನು ಮಂಗಳೂರು ನಗರ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25ರವರೆಗೆ ಒಟ್ಟು 87 ಹೆಚ್1ಎನ್1 (ಇನ್ಫ್ಲೂಯೆಂಜಾ) ಪ್ರಕರಣಗಳು ವರದಿಯಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಅವರು...
ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆಯು ಇಂದಿನಿಂದ (ಏಪ್ರಿಲ್ 27) ನಾಲ್ಕು ದಿನಗಳ ಕಾಲ ‘ಎಲ್ಲೋ ಅಲರ್ಟ್’...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ದೈವದ ಭಂಡಾರ ಮೆರವಣಿಗೆಯ ಸಂದರ್ಭದಲ್ಲಿ ಸಂಭವಿಸಿದ ಆಕಸ್ಮಿಕ ದುರ್ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ದೈವದ ಭಂಡಾರವನ್ನು...