ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೋರು ಮಳೆ, ಯೆಲ್ಲೋ ಅಲರ್ಟ್ ಘೋಷಣೆ: ಜುಲೈ 23ರಂದು ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಪ್ರಕಟ!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಗೆ ಯೆಲ್ಲೋ ಅಲರ್ಟ್...