ಪ್ರಾದೇಶಿಕ ಸುದ್ದಿಗಳು
ಜೆಪ್ಪಿನಮೊಗರು ಹೆದ್ದಾರಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ; 27 ದನಗಳ ರಕ್ಷಣೆ, ಇಬ್ಬರು ವಶಕ್ಕೆ
ಮಂಗಳೂರು: ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಪ್ರಮಾಣದ ಅಕ್ರಮ ಜಾನುವಾರು ಸಾಗಾಟ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಹಾವೇರಿಯಿಂದ ಮಂಗಳೂರು ಮಾರ್ಗವಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ...