ಪ್ರಾದೇಶಿಕ ಸುದ್ದಿಗಳು
ಪುತ್ತೂರಿನಲ್ಲಿ ಭೀತಿ ಸೃಷ್ಟಿಸಿದ ಕಾಡುಕೋಣಗಳು: ದರ್ಬೆ ಬೈಪಾಸ್ ರಸ್ತೆಯಲ್ಲಿ ಪ್ರತ್ಯಕ್ಷ, ಸಾರ್ವಜನಿಕರಲ್ಲಿ ಆತಂಕ
ಪುತ್ತೂರು : ಪುತ್ತೂರು ನಗರದ ಹೃದಯಭಾಗದಲ್ಲಿರುವ ದರ್ಬೆ ಬೈಪಾಸ್ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ದಿಢೀರನೆ ಎರಡು ಕಾಡುಕೋಣಗಳು ಪ್ರತ್ಯಕ್ಷಗೊಂಡು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿವೆ. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ವ್ಯಾಪ್ತಿಗೆ...