ಸುದ್ದಿಗಳು
ಚಿಕ್ಕಮಗಳೂರು ಘಟನೆ, ಶಾಸಕರ ವಿದೇಶ ಪ್ರವಾಸ ಹಾಗೂ ದಲಿತ ಸಿಎಂ ಚರ್ಚೆ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ಮಂಗಳೂರು : ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿವಿಧ ಪ್ರಚಲಿತ ವಿದ್ಯಮಾನಗಳ ಕುರಿತು ಪ್ರತಿಕ್ರಿಯೆ ನೀಡಿದರು. ಚಿಕ್ಕಮಗಳೂರಿನಲ್ಲಿ ದಲಿತ ಸಮುದಾಯದ ಹೆಣ್ಣುಮಗಳ ಮನೆ ಮೇಲೆ...