ಪ್ರಾದೇಶಿಕ ಸುದ್ದಿಗಳು
ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡು ಆಟೋ ಚಾಲಕ ಆತ್ಮಹತ್ಯೆ – ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಉಡುಪಿ : ಮಣಿಪಾಲದ ದಶರಥನಗರದಲ್ಲಿ ಆಟೋ ರಿಕ್ಷಾ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಮೂಲದ ಮಂಜುನಾಥ್ ಕಾಮತ್ (45) ಮೃತಪಟ್ಟ ದುರ್ದೈವಿ....