ಟಾಪ್ ಸುದ್ದಿ
ದಸರಾ ರಜೆ ನೀಡದಿದ್ದರೆ ಕಾನ್ವೆಂಟ್ ಶಾಲೆಗಳ ಮುಂದೆ ಧರಣಿ: ಪ್ರಮೋದ್ ಮುತಾಲಿಕ್ ಎಚ್ಚರಿಕೆ
ಮಂಗಳೂರು : ಕರ್ನಾಟಕ ಸರ್ಕಾರ ಅಧಿಕೃತವಾಗಿ ಪ್ರಕಟಿಸಿರುವ ದಸರಾ ರಜೆಯ ಅವಧಿಯಲ್ಲಿ ಪರೀಕ್ಷೆ ಹಾಗೂ ತರಗತಿಗಳನ್ನು ನಡೆಸಿ, ಹಿಂದೂ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಹಬ್ಬದ ಆಚರಣೆಯಿಂದ ವಂಚಿಸುತ್ತಿರುವ ಕ್ರಿಶ್ಚಿಯನ್ ಕಾನ್ವೆಂಟ್ ಶಾಲೆಗಳ...