ಪ್ರಾದೇಶಿಕ ಸುದ್ದಿಗಳು
ನ್ಯಾಯಾಲಯಕ್ಕೆ ಹಾಜರಾಗದೇ 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಗಳ ಬಂಧನ
ಮಂಗಳೂರು : ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ದಸ್ತಗಿರಿಗೆ ಸಿಗದೇ, ತಲೆಮರೆಸಿಕೊಂಡಿದ್ದ ಪ್ರತ್ಯೇಕ ಪ್ರಕರಣಗಳ ಇಬ್ಬರು ಆರೋಪಿಗಳನ್ನು ಬರ್ಕೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿ, ದಸ್ತಗಿರಿ ಮಾಡಲಾಗಿದೆ....