ಸುದ್ದಿಗಳು
ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮೊಬೈಲ್ ಕಳವು ಪ್ರಕರಣದ ಆರೋಪಿ ಪಣಂಬೂರು ಪೊಲೀಸರ ವಶಕ್ಕೆ
ಮಂಗಳೂರು : ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕಳವು ನಡೆಸಿ ಕಳೆದ ಆರು ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಅಸ್ಸಾಂ ಮೂಲದ ಆರೋಪಿಯನ್ನು ಪಣಂಬೂರು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಅಸ್ಸಾಂನ...