ಪ್ರಾದೇಶಿಕ ಸುದ್ದಿಗಳು
ಉಡುಪಿ ಜಿಲ್ಲೆಯಲ್ಲಿ ರೌಡಿಗಳಿಗೆ ಪೊಲೀಸರ ಬಿಸಿ: ಮೂವರು ಕುಖ್ಯಾತ ರೌಡಿ ಶೀಟರ್ಗಳು ಜಿಲ್ಲೆಯಿಂದ ಗಡಿಪಾರು!
ಉಡುಪಿ : ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಮೂವರು ಸಕ್ರಿಯ ರೌಡಿ ಶೀಟರ್ಗಳನ್ನು ಜಿಲ್ಲೆಯಿಂದ ಹೊರಹಾಕುವ ಮಹತ್ವದ ಆದೇಶವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಗೂ ವಿಶೇಷ ಕಾರ್ಯಾಂಗ...