ಪ್ರಾದೇಶಿಕ ಸುದ್ದಿಗಳು
11 ವರ್ಷಗಳ ಬಳಿಕ ಸಿಸಿಬಿ ಬಲೆಗೆ ಬಿದ್ದ ಕೊಲೆ ಆರೋಪಿ: ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ
ಮಂಗಳೂರು : ಕಾಂಚನಾ ಟೆಕ್ಸ್ಟೈಲ್ಸ್ ವ್ಯವಸ್ಥಾಪಕ ದಿನೇಶ್ ರಾಜ್ ಹತ್ಯೆ ಪ್ರಕರಣ ಸೇರಿದಂತೆ ಒಟ್ಟು ಆರು ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ, ಕಳೆದ 11 ವರ್ಷಗಳಿಂದ ಕಾನೂನಿನ ಕಣ್ಣಿಗೆ ಮಣ್ಣು...