ಪ್ರಾದೇಶಿಕ ಸುದ್ದಿಗಳು
ತೊಕ್ಕೊಟ್ಟು ಫೈನಾನ್ಸ್ಗೆ ನಕಲಿ ಚಿನ್ನ ಅಡವಿಟ್ಟು ವಂಚನೆ: ಆರು ಮಂದಿ ಖತರ್ನಾಕ್ ಆರೋಪಿಗಳ ಬಂಧನ
ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟಿನಲ್ಲಿರುವ ಒಂದು ಫೈನಾನ್ಸ್ ಸಂಸ್ಥೆಯಲ್ಲಿ ಅಸಲಿ 916 ಹಾಲ್ ಮಾರ್ಕ್ ಚಿನ್ನವನ್ನೇ ಹೋಲುವ ನಕಲಿ ಆಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ಉಳ್ಳಾಲ...