ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷಾ ಸಿದ್ಧತೆ: ಜಿಲ್ಲಾಧಿಕಾರಿ ಮಾಹಿತಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಒಟ್ಟು 29,397 ಎಸೆಸೆಲ್ಸಿ ವಿದ್ಯಾರ್ಥಿಗಳು ಹಾಗೂ...