ಪ್ರಾದೇಶಿಕ ಸುದ್ದಿಗಳು
ಮಂಗಳೂರು: ಅಡಿಕೆ ಬೆಳೆ ವಿಮೆ ಮೊತ್ತ ಕಡಿತ; ರಾಜ್ಯ ಸರ್ಕಾರದ ವಿರುದ್ಧ ದ.ಕ. ಜಿಲ್ಲಾ ಬಿಜೆಪಿ ಆಕ್ರೋಶ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಲಭಿಸುತ್ತಿದ್ದ ಬೆಳೆ ವಿಮೆ ಹಣವನ್ನು ಗಣನೀಯವಾಗಿ ಕಡಿತಗೊಳಿಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ...