ಪ್ರಾದೇಶಿಕ ಸುದ್ದಿಗಳು
ಮಿಲಾಗ್ರಿಸ್ ಕಾಲೇಜಿನಲ್ಲಿ ‘ಕನ್ನಡ ಸಾಹಿತ್ಯ ಮತ್ತು ರಂಗಭೂಮಿ’ ರಾಷ್ಟ್ರೀಯ ವಿಚಾರಸಂಕಿರಣ
ಮಂಗಳೂರು :: ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗ, ಭಾಷಾ ಸಂಗಮ, ಐ.ಕ್ಯೂ.ಎ.ಸಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಾಪಕರ ಸಂಘ (ವಿಕಾಸ) ಜಂಟಿಯಾಗಿ ಆಯೋಜಿಸಿದ್ದ “ಕನ್ನಡ ಸಾಹಿತ್ಯ ಮತ್ತು ರಂಗಭೂಮಿ”...