ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳದ ನೆಲ್ಯಾಡಿ ಬೀಡಿನಲ್ಲಿ ಸಾಂಪ್ರದಾಯಿಕ ದೀಪಾವಳಿ ಆಚರಣೆ
ಧರ್ಮಸ್ಥಳ: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿAದ ಆಚರಿಸುತ್ತಿರುವಂತೆಯೇ, ಪುಣ್ಯಕ್ಷೇತ್ರ ಧರ್ಮಸ್ಥಳದ ನೆಲ್ಯಾಡಿ ಬೀಡಿನಲ್ಲಿ ಬಲಿಪಾಡ್ಯಮಿಯ ಪ್ರಯುಕ್ತ ಧರ್ಮದೇವತೆಗಳಿಗೆ ವಿಶೇಷ ಪರ್ವ ಸೇವೆ ಹಾಗೂ ಬಲಿಯೇಂದ್ರ ಪೂಜೆಯನ್ನು ಸಾಂಪ್ರದಾಯಿಕ ಧಾರ್ಮಿಕ...