ಟಾಪ್ ಸುದ್ದಿ
ಅಕ್ಟೋಬರ್ 24 ರಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ
ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ರಂದು ಶುಕ್ರವಾರ ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ....