ಟಾಪ್ ಸುದ್ದಿ
ಧರ್ಮಸ್ಥಳ ಬುರುಡೆ ಪ್ರಕರಣ: ಶಿವಮೊಗ್ಗ ಜೈಲಿನಲ್ಲಿ ಆರೋಪಿ ಚಿನ್ನಯ್ಯನ ಹೇಳಿಕೆ ದಾಖಲು ಪೂರ್ಣ
ಧರ್ಮಸ್ಥಳ: ಧರ್ಮಸ್ಥಳದ ಬಹುಚರ್ಚಿತ ‘ಬುರುಡೆ ಪ್ರಕರಣ’ಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳದ (ಎಸ್ಐಟಿ) ಅಧಿಕಾರಿಗಳು ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಆರೋಪಿ ಚಿನ್ನಯ್ಯನ ಹೇಳಿಕೆಯನ್ನು ದಾಖಲಿಸುವ ಕಾರ್ಯವನ್ನು ಶನಿವಾರ ಪೂರ್ಣಗೊಳಿಸಿದ್ದಾರೆ. ಈ...