ಪ್ರಾದೇಶಿಕ ಸುದ್ದಿಗಳು
ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಉಜಿರೆ : 37ನೇ ಶಿಶ್ಯೋಪನಯನ ಕಾರ್ಯಕ್ರಮ
ಉಜಿರೆ : ಶಿಕ್ಷಣ ಎಂಬುವುದು ಕೇವಲ ಪುಸ್ತಕದ ಪಠ್ಯವಲ್ಲ, ಅದು ನಮ್ಮ ಬದುಕನ್ನು ಶಿಸ್ತು ಬದ್ಧ, ನೀತಿ ಬದ್ಧ, ಕರ್ಮ ಬದ್ಧ ಮತ್ತು ಸಾಂಸ್ಕೃತಿಕ ಬದ್ಧವಾಗಿ ನಿರೂಪಿಸುವ ಶಕ್ತಿ. ಧಾರ್ಮಿಕ...