ಪ್ರಾದೇಶಿಕ ಸುದ್ದಿಗಳು
ಸೌಜನ್ಯ ಕೊಲೆ ಪ್ರಕರಣ: ಬೆಳ್ತಂಗಡಿಯಲ್ಲಿ ಮೃತರ ತಾಯಿಯ ರಕ್ತದ ಮಾದರಿ ಸಂಗ್ರಹಿಸಿದ SIT!
ಬೆಳ್ತಂಗಡಿ : ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮರು ತನಿಖೆಗೆ ಆದೇಶಿಸಿದ ಬೆನ್ನಲ್ಲೇ ವಿಶೇಷ ತನಿಖಾ ತಂಡ (SIT) ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಪ್ರಕರಣದ...