ರಾಜ್ಯ ಸುದ್ದಿಗಳು
ಧರ್ಮಸ್ಥಳ ಸೌಜನ್ಯ ಪ್ರಕರಣ-ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ಪ್ರತಿಪಕ್ಷಗಳು ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....