ಉಜಿರೆ: ನೈತಿಕಶಿಕ್ಷಣ ಪ್ರಸ್ತುತ ಸಮಾಜಕ್ಕೆ ತುರ್ತು ಅನಿವಾರ್ಯವಾಗಿದ್ದು ಪುಸ್ತಕಗಳು ಸಾರ್ಥಕ ಬದುಕಿಗೆ ದಾರಿದೀಪವಾಗಿವೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಮಹೋತ್ಸವ...
ಮಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಷಡ್ಯಂತ್ರದ ಅಪಪ್ರಚಾರ ಕೊನೆಯಾಗಿ ಕ್ಷೇತ್ರದ ಶ್ರದ್ದೆ, ಭಕ್ತಿ ಹೆಚ್ಚಿ ಶಾಂತಿ ನೆಲೆಸಲು ಸಾಮೂಹಿಕ ಶಿವಪಂಚಾಕ್ಷರಿ ಓಂ ನಮಃ ಶಿವಾಯ ನಾಮ ಜಪ ಪಠಿಸಲು...
ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣದ ದಿನವಾದ ಆ. 16 ರಂದು ಶನಿವಾರ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತೆಂಗಿನ ಎಣ್ಣೆ...
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ವಿವಿದೆಡೆ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ ಪ್ರಕರಣದ ತನಿಖೆಯಲ್ಲಿ ಅತ್ಯಂತ ಮಹತ್ವದ ಬೆಳವಣಿಗೆ ನಡೆದಿದ್ದು, ಜಿ.ಪಿ.ಆರ್ ಯಂತ್ರವನ್ನು ಉಪಯೋಗಿಸಿ ಎಸ್ಐಟಿ ತನಿಖೆ...
ಬೆಳ್ತಂಗಡಿ: ಧರ್ಮಸ್ಥಳ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಶನಿವಾರ ಎಸ್.ಐ.ಟಿ. ತಂಡ ಧರ್ಮಸ್ಥಳ ಮುಖ್ಯದ್ವಾರದ ಸಮೀಪದ ಬಾಹಬಲಿ ಬೆಟ್ಟದ ಕೆಳಭಾಗದ ಅರಣ್ಯದಲ್ಲಿ ಶೋಧ ಕಾರ್ಯಕ್ಕೆ ಮುಂದಾಗಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್...
ಬೆಳ್ತಂಗಡಿ : ಧರ್ಮಸ್ಥಳ ದೂರು ಪ್ರಕರಣಕ್ಕೆ ಸಂಬಂಧಿಸಿ ಬೊಳಿಯಾರು ಸಮೀಪದ ಅರಣ್ಯದಲ್ಲಿ ಕಾರ್ಯಾಚರಣೆಯಲ್ಲಿ ಯಾವುದೇ ಕಳೇಬರಗಳು ಪತ್ತೆಯಾಗಿಲ್ಲ. ಅಲ್ಲಿ ನಡೆಸುತ್ತಿದ್ದ ಇಂದಿನ ಕಾರ್ಯಾಚರಣೆಯನ್ನು ಎಸ್ ಐಟಿ ತಂಡ ಸ್ಥಗಿತಗೊಳಿಸಿದೆ. ಶುಕ್ರವಾರ...
ಮಂಗಳೂರು : ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಎಸ್ಐಟಿ ಈಗಾಗಲೇ ತನಿಖೆ ಕೈಗೊಂಡಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಕುಳಿತವರು, ತನಿಖೆ ಹೇಗೆ ನಡೆಯಬೇಕು ಎಂದು ನಿರ್ದೇಶಿಸಿ, ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಆಗುವಂತಹ...
ಧರ್ಮಸ್ಥಳ : ಮೂವರು ಯೂಟ್ಯೂಬರ್ ಗಳ ಮೇಲೆ ಪಂಗಾಳ ಎಂಬಲ್ಲಿ ಸುಮಾರು ಐವತ್ತು ಜನರ ಗುಪೊಂದು ಹಲ್ಲೆ ಮಾಡಿ ಕ್ಯಾಮೆರಾ ಒಡೆದು ಹಾಕಿದ ಘಟನೆ ನಡೆದಿದೆ. ಹಲ್ಲೆಗೊಳಗಾದವರನ್ನು ಕುಡ್ಲ ರಾಂಪೇಜ್...
ಬೆಳ್ತಂಗಡಿ : ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ದುಷ್ಕರ್ಮಿಗಳು ಕಲ್ಲು ಹೊಡೆದು ಹಾನಿಯುಂಟು ಮಾಡಿದ ಘಟನೆ ಸಂಭವಿಸಿದ್ದು , ಧರ್ಮಸ್ಥಳ ಠಾಣೆಯಲ್ಲಿ...
ಧರ್ಮಸ್ಥಳ : ಧರ್ಮಸ್ಥಳದಲ್ಲಿ ಎಸ್ ಐಟಿ ತಂಡ ನಡೆಸುತ್ತಿರುವ ಶೋಧ ಕಾರ್ಯದಲ್ಲಿ ಸೋಮವಾರ ದೂರುದಾರ ಹೇಳಿದ ಹೊಸ ಜಾಗದಲ್ಲಿ ಉತ್ಘನನ ಮಾಡಿದಾಗ ಮೃತದೇಹದ ಅವಶೇಷಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. 11ನೇ...