ಪ್ರಾದೇಶಿಕ ಸುದ್ದಿಗಳು
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ಕಾರ್ಯಕರ್ತರ ವಶ
ಮಂಗಳೂರು: ಕೇಂದ್ರ ಸರ್ಕಾರದ ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಮತ್ತು ಪೆಟ್ರೋಲ್-ಡೀಸೆಲ್ ದರ ಏರಿಕೆಯನ್ನು ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ದಕ್ಷಿಣ...