ಪ್ರಾದೇಶಿಕ ಸುದ್ದಿಗಳು
ಜಿಲ್ಲಾಧಿಕಾರಿ ಕೇಸರಿ ಧ್ವಜ ಹಿಡಿದ ವಿಚಾರ: ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರಿಗೆ ವಜ್ರದೇಹಿ ಸ್ವಾಮೀಜಿ ತಿರುಗೇಟು
ಮಂಗಳೂರು : ಮಂಗಳೂರಿನಲ್ಲಿ ಮಾತನಾಡಿದ ರಾಜಶೇಖರಾನಂದ ಸ್ವಾಮೀಜಿ ಅವರು, ವಿರೋಧ ವ್ಯಕ್ತಪಡಿಸುತ್ತಿರುವ ನಾಯಕರಿಗೆ ಧರ್ಮದ ಬಗ್ಗೆ ಸರಿಯಾದ ಅರಿವಿಲ್ಲ ಎಂದು ಟೀಕಿಸಿದ್ದಾರೆ. “ಜಿಲ್ಲಾಧಿಕಾರಿಗಳು ಸರ್ಕಾರದ ಭಾಗವಾಗಿರಬಹುದು, ಆದರೆ ಅವರದ್ದೇ ಆದ...