ಅಪರಾಧ
ಕೊಲ್ಲೂರು ಮೂಕಾಂಬಿಕೆ ದೇಗುಲದ ಹೆಸರಲ್ಲಿ ನಕಲಿ ವೆಬ್ಸೈಟ್ ಸೃಷ್ಟಿ: ಕೊಠಡಿ ಬುಕಿಂಗ್ ಹೆಸರಲ್ಲಿ ಭಕ್ತರಿಗೆ ಸೈಬರ್ ವಂಚನೆ
ಉಡುಪಿ: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಹೆಸರನ್ನು ದುರುಪಯೋಗಪಡಿಸಿಕೊಂಡು ಸೈಬರ್ ಕಳ್ಳರು ವಂಚನೆಯ ಜಾಲವನ್ನು ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ. ದೇವಾಲಯದ ಅಧಿಕೃತ ಅತಿಥಿ...