ಪ್ರಾದೇಶಿಕ ಸುದ್ದಿಗಳು
ಮೂವರು ನಕಲ್ಸರನ್ನು ಕುಂದಾಪುರದ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು
ಕುಂದಾಪುರ: ಕೇರಳ ಹಾಗೂ ಬೆಂಗಳೂರಿನ ಜೈಲುಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮೂವರು ನಕಲ್ಸರನ್ನು ಗುರುವಾರ ಕುಂದಾಪುರದ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಕುಂದಾಪುರ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಶಂಕರನಾರಾಯಣ, ಅಮಾಸೆಬೈಲು ಹಾಗೂ...