ಪ್ರಾದೇಶಿಕ ಸುದ್ದಿಗಳು
ವಾಹನದ ಡ್ಯಾಶ್ಬೋರ್ಡ್ನಲ್ಲಿದ್ದ ನಗದು ಕಳವು – ಹಳೇ ಕಳ್ಳನ ಬಂಧನ, ₹70,000 ವಶ
ಮಂಗಳೂರು : ಬಂದರ್ನಲ್ಲಿ ವಾಹನದ ಡ್ಯಾಶ್ಬೋರ್ಡ್ನಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ (ಬಂದರ್) ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಕಸಬ...