ಪ್ರಾದೇಶಿಕ ಸುದ್ದಿಗಳು
ಸಂಡೆ ಬಜಾರ್ ಮೇಲೆ ಮುಂದುವರಿದ ನಗರಪಾಲಿಕೆ ಧಾಳಿ,ಸಿಐಟಿಯು ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ
ಮಂಗಳೂರು: ನಗರದ ಪುರಭವನದ ಬಳಿ ಭಾನುವಾರ ರಜಾದಿನ ವ್ಯಾಪಾರ ಮಾಡುವ ಸಂಡೆ ಬಜಾರ್ ವ್ಯಾಪಾರಿಗಳ ವಿರುದ್ಧ ನಗರಪಾಲಿಕೆ ಕಾರ್ಯಾಚರಣೆ ಮುಂದುವರಿಸಿದೆ.ಇಂದು ಬೀದಿವ್ಯಾಪಾರಿಗಳು ವ್ಯಾಪಾರ ಆರಂಭಿಸಲು ಮುಂದಾಗುತ್ತಿದ್ದಂತೆ ನಗರಪಾಲಿಕೆ ಆಯುಕ್ತರು ಕಾರ್ಯಾಚರಣೆ...