ಟಾಪ್ ಸುದ್ದಿ
ನಡ ಕನ್ಯಾಡಿ ಪರಿಸರದಲ್ಲಿ ಚಿರತೆ ಸೆರೆ: ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆಗೆ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಬೆಳ್ತಂಗಡಿ : ತಾಲೂಕಿನ ನಡ ಕನ್ಯಾಡಿ ಪರಿಸರದಲ್ಲಿ ಕಳೆದ ಕೆಲವು ಸಮಯದಿಂದ ಸಾರ್ವಜನಿಕರ ನಿದ್ದೆಗೆಡಿಸಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಬಿದ್ದಿದೆ. ಈ ಭಾಗದಲ್ಲಿ ಚಿರತೆಯ ಸಂಚಾರ...