ಪ್ರಾದೇಶಿಕ ಸುದ್ದಿಗಳು
ಪಿಲಿಕುಳ ಅರ್ಬನ್ ಇಕೋ ಪಾರ್ಕ್ ಯೋಜನೆಗೆ ಬಾಕಿ ಅನುದಾನವನ್ನು ಬಿಡುಗಡೆ ಮಾಡಲು ಶಾಸಕ ಮಂಜುನಾಥ ಭಂಡಾರಿ ಮನವಿ
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ)ದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುದಾನದಿಂದ ಸ್ಥಾಪನೆಯಾದ ಅರ್ಬನ್ ಇಕೋ ಪಾರ್ಕ್ ಯೋಜನೆಗೆ ಸಂಬಂಧಿಸಿದಂತೆ...