ರಾಷ್ಟ್ರೀಯ ಸುದ್ದಿಗಳು
ಕೇಂದ್ರ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆ ಪ್ರಲ್ಹಾದ್ ಜೋಶಿ ಹೆಗಲಿಗೆ
ನವದೆಹಲಿ: ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ವಿದ್ಯಾರ್ಥಿಗಳ ಸರಣಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಜವಾಬ್ದಾರಿಯನ್ನು...