ಪ್ರಾದೇಶಿಕ ಸುದ್ದಿಗಳು
ಮಂಗಳಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮಂಗಳೂರು : ನವರಾತ್ರಿ ಮಹೋತ್ಸವದ ಸಂಭ್ರಮದ ನಡುವೆ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಪ್ರಮುಖ ನಾಯಕ ಡಿ.ಕೆ. ಶಿವಕುಮಾರ್ ಅವರು ಮಂಗಳೂರಿನ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ರಾತ್ರಿಯ ವೇಳೆ ಭೇಟಿ...