ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾಂಡೀಸ್, ಡೆಂಗ್ ಆತಂಕ ಬೇಡ, ಜಾಗೃತಿ ಇರಲಿ: ಸುದ್ದಿಗೋಷ್ಠಿಯಲ್ಲಿ ಡಿಎಚ್ಒ ಡಾ. ತಿಮ್ಮಯ್ಯ ಕರೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಳದಿ ರೋಗ (ಜಾಂಡೀಸ್) ಹಾಗೂ ಡೆಂಗ್ ಪ್ರಕರಣಗಳು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆಯಾದರೂ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್....