ಪ್ರಾದೇಶಿಕ ಸುದ್ದಿಗಳು
ರಾಷ್ಟ್ರೀಯ ಹೆದ್ದಾರಿ 66 ರ ಅಡಂ ಕುದ್ರು ಬಳಿ ಖಾಸಗಿ ಬಸ್ ಡಿಕ್ಕಿ: ಸ್ಕೂಟರ್ ಸವಾರ ದುರ್ಮರಣ
ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ಅಡಂ ಕುದ್ರು ಎಂಬಲ್ಲಿ ಇಂದು, ಗುರುವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು...