ಟಾಪ್ ಸುದ್ದಿ
ಜಿಲ್ಲೆಯ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಖಡಕ್ ಸೂಚನೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗಡಿಗಳು, ಹೋಟೆಲ್ಗಳು, ಕಂಪನಿಗಳು ಹಾಗೂ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ....