ಕ್ರೀಡೆಗಳು
ನಾಯಿ ಕಡಿತದಿಂದ ‘ರೇಬೀಸ್’ ಗೆ ತುತ್ತಾಗಿ ಕಬಡ್ಡಿ ಆಟಗಾರ ಸಾವು
ಉತ್ತರ ಪ್ರದೇಶದ ಕಬಡ್ಡಿ ಆಟಗಾರನೊಬ್ಬ ನಾಯಿ ಕಡಿತದಿಂದ ‘ರೇಬೀಸ್’ ಗೆ ತುತ್ತಾಗಿ ಸಾವನ್ನಪ್ಪಿದ್ದಾನೆ. ಆಟಗಾರನ ನಿರ್ಲಕ್ಷ್ಯದಿಂದಾಗಿ ರೇಬೀಸ್ ಲಸಿಕೆ ಪಡೆಯಲಿಲ್ಲ. ಮೂರು ತಿಂಗಳ ಹಿಂದೆ, ನಾಯಿಯೊಂದು ಆಟಗಾರನಿಗೆ ಕಚ್ಚಿತ್ತು. ನಾಯಿ...